ದೇಶದೆಹಲಿ ಹಾಸ್ಟೆಲ್ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ; 11 ಮಂದಿ ರಕ್ಷಣೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ; Video
ಕಟ್ಟಡದ ನೆಲಮಾಳಿಗೆಯಲ್ಲೂ ದುರಸ್ತಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲಾಯಿತಾದರೂ, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.