ರಾಜ್ಯಅವ್ಯವಸ್ಥೆಗಳ ಆಗರವಾದ ಬೆಂಗಳೂರು ವಿವಿ: ನೀರು, ವಿದ್ಯುತ್ ಇಲ್ಲದೆ ಪರದಾಟ, ಬೀದಿಗಿಳಿದು ವಿದ್ಯಾರ್ಥಿಗಳ ಪ್ರತಿಭಟನೆ
ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ನಿಲಯದಲ್ಲಿ ಪದೇ ಪದೇ ನೀರಿನ ಸಮಸ್ಯೆಯಿಂದ ಬೇಸರಗೊಂಡ ವಿದ್ಯಾರ್ಥಿನಿಯರು ಶನಿವಾರ ಬೆಳಗ್ಗೆ ವಿವಿಯ ಮುಖ್ಯ ರಸ್ತೆಯನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.