ರಾಜ್ಯವಿಜಯಪುರ: ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿರುವ ಕಸ್ತೂರ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.