Hostel

ಕೊಪ್ಪಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್; ಖಾಸಗಿ ಅಂಗಗಳಿಗೆ ಗಾಯ!
ರಾಜ್ಯ

ಕೊಪ್ಪಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್; ಖಾಸಗಿ ಅಂಗಗಳಿಗೆ ಗಾಯ!

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿರುವ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಮಕ್ಕಳಿಂದ, ಜ್ಯೂನಿಯರ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿರುವ ಆರೋಪ ಕೇಳಿ ಬಂದಿದೆ.

ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗಾಗಿ 100 ಹೊಸ ಹಾಸ್ಟೆಲ್‌ ತೆರೆಯಲು ಸರ್ಕಾರ ಚಿಂತನೆ
ರಾಜ್ಯ

ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗಾಗಿ 100 ಹೊಸ ಹಾಸ್ಟೆಲ್‌ ತೆರೆಯಲು ಸರ್ಕಾರ ಚಿಂತನೆ

​ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್‌ಗಳ ಬೇಡಿಕೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಲು 100 ಹೊಸ ಹಾಸ್ಟೆಲ್‌ಗಳನ್ನು ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಕೇಂದ್ರಗಳಾದ ಮಂಗಳೂರು, ಉಡುಪಿ, ಧಾರವಾಡ ಮತ್ತು ಇತರ ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್‌ಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ

ಚಿಕ್ಕಮಗಳೂರು: ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ರಾಜ್ಯ

ಚಿಕ್ಕಮಗಳೂರು: ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

ಪಿಜಿ, ಹಾಸ್ಟೆಲ್ ಗಳ ಮೇಲೆ ಶೇ.12ರಷ್ಟು ಜಿಎಸ್ ಟಿ: ದುಬಾರಿಯಾಗಲಿವೆ ವಸತಿ ಗೃಹಗಳು
ರಾಜ್ಯ

ಪಿಜಿ, ಹಾಸ್ಟೆಲ್ ಗಳ ಮೇಲೆ ಶೇ.12ರಷ್ಟು ಜಿಎಸ್ ಟಿ: ದುಬಾರಿಯಾಗಲಿವೆ ವಸತಿ ಗೃಹಗಳು

ಪೇಯಿಂಗ್ ಗೆಸ್ಟ್ (PG) ವಸತಿಗಳು ಮತ್ತು ಹಾಸ್ಟೆಲ್‌ಗಳಲ್ಲಿ ವಾಸಿಸುವವರು ಶೀಘ್ರದಲ್ಲೇ ಹೆಚ್ಚು ಶುಲ್ಕ ನೀಡಬೇಕಾಗಬಹುದು. ಅಂತಹ ವಸತಿ ಮತ್ತು ಇತರ ಸೇವೆಗಳಿಗೆ ಪ್ರತ್ಯೇಕವಾಗಿ ಪಾವತಿಸುವ ಬಾಡಿಗೆಗೆ ಶೇಕಡಾ 12 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ, ಹೀಗಾಗಿ ದುಬಾರಿಯಾಗಬಹುದು. 

ಚಿಕ್ಕಮಗಳೂರು: ಕೊಪ್ಪ ಸರ್ಕಾರಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶವವಾಗಿ ಪತ್ತೆ
ರಾಜ್ಯ

ಚಿಕ್ಕಮಗಳೂರು: ಕೊಪ್ಪ ಸರ್ಕಾರಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶವವಾಗಿ ಪತ್ತೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಸರ್ಕಾರಿ ಹಾಸ್ಟೆಲ್‌ನಲ್ಲಿ ಗುರುವಾರ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.

ದಕ್ಷಿಣ ಮುಂಬೈನ ಹಾಸ್ಟೆಲ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಹತ್ಯೆ
ದೇಶ

ದಕ್ಷಿಣ ಮುಂಬೈನ ಹಾಸ್ಟೆಲ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಹತ್ಯೆ

ದಕ್ಷಿಣ ಮುಂಬೈನ ಚರ್ಚ್‌ಗೇಟ್ ಪ್ರದೇಶದಲ್ಲಿನ ಹಾಸ್ಟೆಲ್ ನಲ್ಲಿ 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮಂಗಳವಾರ ಸಂಜೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.  

ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಮುಖ್ಯಮಂತ್ರಿ ಸೂಚನೆ
ರಾಜ್ಯ

ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಮುಖ್ಯಮಂತ್ರಿ ಸೂಚನೆ

ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

5-10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಜ್ಯ

5-10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಚ್ ಅಂತ್ಯಕ್ಕೆ ಗದಗದಲ್ಲಿ ರಾಜ್ಯದ ಮೊದಲ ಗೋಶಾಲೆ ಆರಂಭ
ರಾಜ್ಯ

ಮಾರ್ಚ್ ಅಂತ್ಯಕ್ಕೆ ಗದಗದಲ್ಲಿ ರಾಜ್ಯದ ಮೊದಲ ಗೋಶಾಲೆ ಆರಂಭ

ಮೊದಲ ಬಾರಿಗೆ ಗದಗದಲ್ಲಿ ಕರ್ನಾಟಕದ ಮೊದಲ ಗೋಶಾಲೆ ತಲೆಯೆತ್ತಲಿದೆ. ಕೆಲ ತಿಂಗಳ ಹಿಂದೆ ಗದಗ ಶಾಸಕ ಎಚ್.ಕೆ.ಪಾಟೀಲ ಕುರ್ತಕೋಟಿ ಗ್ರಾಮಕ್ಕೆ ಭೇಟಿ ನೀಡಿ ಗೋಶಾಲೆಗೆ ಸ್ಥಳ ಗುರುತಿಸಿದ್ದರು. 1 ಕೋಟಿ ರೂಪಾಯಿ ವೆಚ್ಚದಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣವಾಗುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಕಾರ್ಯಾರಂಭವಾಗುವ ಸಾಧ್ಯತೆ ಇದೆ.