Hostel

ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಪ್ರಕರಣ: ಮಂಗಳೂರು ಆಸ್ಪತ್ರೆ, ಹಾಸ್ಟೆಲ್ ವಿರುದ್ಧ ಪ್ರಕರಣ ದಾಖಲು
ರಾಜ್ಯ

ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಪ್ರಕರಣ: ಮಂಗಳೂರು ಆಸ್ಪತ್ರೆ, ಹಾಸ್ಟೆಲ್ ವಿರುದ್ಧ ಪ್ರಕರಣ ದಾಖಲು

ಕಳಪೆ ಆಹಾರ ಸೇವಿಸಿ 231 ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಟಿ ಆಸ್ಪತ್ರೆ ಮತ್ತು ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಬಳ್ಳಾರಿ ಡಿಸಿಯನ್ನು ಅಮಾನತು ಮಾಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ರಾಜ್ಯ

ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಬಳ್ಳಾರಿ ಡಿಸಿಯನ್ನು ಅಮಾನತು ಮಾಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಒತ್ತಾಯಿಸಿದ್ದಾರೆ.

ಡಾ.ಶಿವಮೂರ್ತಿ ಮುರುಘಾ ಶರಣರು ನಮ್ಮ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯವೆಸಗಿಲ್ಲ: ವಸತಿ ನಿಲಯದ ಬಾಲಕಿಯರು
ರಾಜ್ಯ

ಡಾ.ಶಿವಮೂರ್ತಿ ಮುರುಘಾ ಶರಣರು ನಮ್ಮ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯವೆಸಗಿಲ್ಲ: ವಸತಿ ನಿಲಯದ ಬಾಲಕಿಯರು

ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ತಮ್ಮ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ಎಸಗಿಲ್ಲ ಎಂದು ಮುರುಘಾ ಮಠದ ಅಕ್ಕಮಹಾದೇವಿ ವಸತಿ ನಿಲಯದಲ್ಲಿ ಉಳಿದುಕೊಂಡು ಮಠದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 103 ಬಾಲಕಿಯರು ಹೇಳಿಕೆ ನೀಡಿದ್ದಾರೆ.

ಚಿಕ್ಕಮಗಳೂರು: ಸರ್ಕಾರಿ ಹಾಸ್ಟೆಲ್‌ನಲ್ಲೇ ಪಿಯುಸಿ ವಿದ್ಯಾರ್ಥಿನಿಗೆ ಹೆರಿಗೆ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳು ಆಗ್ರಹ
ರಾಜ್ಯ

ಚಿಕ್ಕಮಗಳೂರು: ಸರ್ಕಾರಿ ಹಾಸ್ಟೆಲ್‌ನಲ್ಲೇ ಪಿಯುಸಿ ವಿದ್ಯಾರ್ಥಿನಿಗೆ ಹೆರಿಗೆ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳು ಆಗ್ರಹ

ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಈ ಸಂಬಂಧ ಹಾಸ್ಟೆಲ್ ವಾರ್ಡನ್ ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳು ಒತ್ತಾಯಿಸಿವೆ.

ಹೈದರಾಬಾದ್ ಹಾಸ್ಟೆಲ್ ರ್ಯಾಗಿಂಗ್, ಹಲ್ಲೆ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ 8 ಮಂದಿ ವಶಕ್ಕೆ ಪಡೆದ ಪೊಲೀಸರು
ದೇಶ

ಹೈದರಾಬಾದ್ ಹಾಸ್ಟೆಲ್ ರ್ಯಾಗಿಂಗ್, ಹಲ್ಲೆ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ 8 ಮಂದಿ ವಶಕ್ಕೆ ಪಡೆದ ಪೊಲೀಸರು

ತೆಲಂಗಾಣದ ಹೈದರಾಬಾದ್‌ನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕಾನೂನು ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿ ಧರ್ಮದ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ತಮಿಳುನಾಡು: 2 ವಾರದಲ್ಲಿ ಎರಡನೇ ಘಟನೆ; ಹಾಸ್ಟೆಲ್ ನಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ದೇಶ

ತಮಿಳುನಾಡು: 2 ವಾರದಲ್ಲಿ ಎರಡನೇ ಘಟನೆ; ಹಾಸ್ಟೆಲ್ ನಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ತಮಿಳುನಾಡಿನಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ವರದಿಯಾಗಿದೆ. ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ಇಂದು ತನ್ನ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಬೆಂಗಳೂರು: ಆರ್'ವಿ ಕಾಲೇಜು ಹಾಸ್ಟೆಲ್ ಹೊಸ ಕೋವಿಡ್ ಕ್ಲಸ್ಟರ್!
ರಾಜ್ಯ

ಬೆಂಗಳೂರು: ಆರ್'ವಿ ಕಾಲೇಜು ಹಾಸ್ಟೆಲ್ ಹೊಸ ಕೋವಿಡ್ ಕ್ಲಸ್ಟರ್!

ರಾಜರಾಜೇಶ್ವರಿನಗರ, ಶ್ರೀನಿವಾಸನಗರದಲ್ಲಿರುವ ಆರ್‌ವಿ ಕಾಲೇಜ್ ಆಫ್ ಆರ್ಕಿಟೆಕ್ಚರ್ ಮತ್ತು ಎಂಜಿನಿಯರಿಂಗ್‌ನ ಹಾಸ್ಟೆಲ್‌ ನಲ್ಲಿ ಕೋವಿಡ್ ಕ್ಲಸ್ಟರ್ ಪತ್ತೆಯಾದ ಹಿನ್ನೆಲೆಯಲ್ಲಿ ಹಾಸ್ಟೆಲ್ ಗಳನ್ನು ಸೀಲ್ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ನಗರದಲ್ಲಿ ಕೋವಿಡ್ ಕ್ಲಸ್ಟರ್ ಗಳ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

ರಾಜಸ್ಥಾನ: ವರದಕ್ಷಿಣೆಗೆಂದು ಅಪ್ಪ ಕೂಡಿಟ್ಟ 75 ಲಕ್ಷ ರು. ಹಣವನ್ನು ಹಾಸ್ಟೆಲ್‌ ನಿರ್ಮಾಣಕ್ಕೆ ಕೊಟ್ಟು ಮಾದರಿಯಾದ ಯುವತಿ
ವಿಶೇಷ

ರಾಜಸ್ಥಾನ: ವರದಕ್ಷಿಣೆಗೆಂದು ಅಪ್ಪ ಕೂಡಿಟ್ಟ 75 ಲಕ್ಷ ರು. ಹಣವನ್ನು ಹಾಸ್ಟೆಲ್‌ ನಿರ್ಮಾಣಕ್ಕೆ ಕೊಟ್ಟು ಮಾದರಿಯಾದ ಯುವತಿ

ಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸುವ ಸಲುವಾಗಿ ಇತ್ತೀಚೆಗೆ ಸಪ್ತಪದಿ ತುಳಿದ ರಾಜಸ್ತಾನದ ವಧು ಅಂಜಲಿ  ತನ್ನ ವರದಕ್ಷಿಣೆಗಾಗಿ ಮೀಸಲಿಟ್ಟ 75 ಲಕ್ಷ ರೂ ಮೊತ್ತವನ್ನು ಬಾಲಕಿಯರ ಹಾಸ್ಟೆಲ್ ನಿರ್ಮಾಣಕ್ಕೆ ಬಳಸಿಕೊಳ್ಳಲು ಮುಂದಾಗಿರುವ ನಡೆಗೆ ಇದೀಗ ಎಲ್ಲೆಡೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಹಾಸ್ಟೆಲ್ ಮತ್ತು ಪಿಜಿ ಮಾಲೀಕರು, ವಿದ್ಯಾರ್ಥಿಗಳಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ
ರಾಜ್ಯ

ಹಾಸ್ಟೆಲ್ ಮತ್ತು ಪಿಜಿ ಮಾಲೀಕರು, ವಿದ್ಯಾರ್ಥಿಗಳಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ

ಬೆಂಗಳೂರಿನ ಹಾಸ್ಟೆಲ್ ಮತ್ತು ಪಿಜಿ ಮಾಲೀಕರು, ವಿದ್ಯಾರ್ಥಿಗಳಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದ್ದು, ಪಿಜಿಗಳಲ್ಲಿರುವ ವಿದ್ಯಾರ್ಥಿಗಳನ್ನು ಮನೆಗೆ ತೆರಳುವಂತೆ ಬಿಬಿಎಂಪಿ ಸೂಚಿಸಿದೆ.