Hostel

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮೊಟ್ಟೆ, ಹಾಲು ನೀಡಲು ಬೆಂಗಳೂರು ವಿವಿ ನಿರ್ಧಾರ!
ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಲುವಾಗಿ ಬೆಂಗಳೂರು ವಿಶ್ವವಿದ್ಯಾಲಯವು, ಪ್ರತೀನಿತ್ಯ ಹಾಲು, ಮೆಟ್ಟೆ, ಕಷಾಯ ಹಣ್ಣು ನೀಡಲು ಮುಂದಾಗಿದೆ.

ತುಮಕೂರು: 150 ಮಂದಿ ವಾಸ ಸಾಮರ್ಥ್ಯದ ಹಾಸ್ಟೆಲ್ ನಲ್ಲಿ 316 ವಲಸಿಗರಿಗೆ ವಸತಿ ವ್ಯವಸ್ಥೆ
ತುಮಕೂರು ನಗರದಲ್ಲಿರುವ ಎಸ್ ಸಿ ಎಸ್ ಟಿ ಹಾಸ್ಟೆಲ್ ನಲ್ಲಿ ಶನಿವಾರ ರಾತ್ರಿ ರಾಯಚೂರು, ಯಾದಗಿರಿ ಜಿಲ್ಲೆಯ ಸುಮಾರು 316 ವಲಸೆ ಕಾರ್ಮಿಕರಿಗೆ ಉಳಿಯಲು ವ್ಯವಸ್ಥೆ ಮಾಡಲಾಗಿತ್ತು. ಸುಮಾರು 200 ಮಂದಿ ವಾಸ ಯೋಗ್ಯವಾದ ಈ ಹಾಸ್ಟೆಲ್ ನಲ್ಲಿ 316 ಮಂದಿಯನ್ನು ಒಟ್ಟಿಗೆ ಇರಿಸಲಾಗಿದೆ.

ಪಿಜಿ, ಹಾಸ್ಟೆಲ್ ನಲ್ಲಿದ್ದವರು ಊರಿಗೆ ತೆರಳಿ: ಬಿಬಿಎಂಪಿ ಆಯುಕ್ತರ ಆದೇಶ
ಕೊರೊನಾ ವೈರಸ್ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದ್ಯಂತ ಈಗಾಗಲೇ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ವಸತಿ ನಿಲಯಗಳನ್ನು ಖಾಲಿ ಮಾಡುವಂತೆ ನಿರ್ದೇಶನ ನೀಡಲಾಗಿದೆ.

ಮೈಸೂರು ವಿಶ್ವವಿದ್ಯಾಲಯ ಹಾಸ್ಟೆಲ್‌ನಲ್ಲಿ ವಿಯೆಟ್ನಾಂ ವಿದ್ಯಾರ್ಥಿನಿ ಮೇಲೆ ಹಲ್ಲೆ!
ಹೊಸ ವರ್ಷದ ಮುನ್ನಾದಿನದಂದು ಅಂತಾರಾಷ್ಟ್ರೀಯ ಹಾಸ್ಟೆಲ್‌ನಲ್ಲಿ ಆಫ್ಘಾನ್ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿಯೆಟ್ನಾಂನ ವಿದ್ಯಾರ್ಥಿನಿ ದೂರಿದ್ದರೂ ಈ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಮೈಸೂರು ವಿಶ್ವವಿದ್ಯಾಲಯದ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಹುಡುಗಿ ಚುಡಾಯಿಸಿದ್ದ ಆರೋಪ: ಹಾಸ್ಟೆಲ್ ನುಗ್ಗಿ ದಾಂದಲೆ ನಡೆಸಿದ ಯುವಕರ ಗುಂಪು
ಯುವತಿಯೊಬ್ಬಳನ್ನು ಚುಡಾಸಿದ ಕಾರಣಕ್ಕೆ ಯುವಕರ ಗುಂಪೊಂದು ಹಾಸ್ಟೆಲ್'ಗೆ ನುಗ್ಗಿ ದಾಂದಲೆ ನಡೆಸಿ ವಸತಿ ನಿಲಯದ ಕಿಟಕಿ ಗಾಜುಗಳನ್ನೆಲ್ಲಾ ಪುಡಿ ಪುಡಿ ಮಾಡಿರುವ ಘಟನೆ ಸಂಗಮೇಶ್ವರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ.

ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಡಿಸಿಎಂ ಕಾರಜೋಳ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ
ನೆಲಮಂಗಲ ಟೌನ್ ನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಶೌಚಾಲಯದಲ್ಲಿ ಬಳಸಿದ ಪ್ಯಾಡ್: ಪತ್ತೆ ಹಚ್ಚಲು ವಿದ್ಯಾರ್ಥಿನಿಯರ ಬಟ್ಟೆ ಕಳಚಿಸಿದ ವಾರ್ಡನ್; ನಾಲ್ವರು ಅಮಾನತು
ಹಾಸ್ಟೆಲ್ ನ ಶೌಚಾಲಯದಲ್ಲಿ ಸ್ಯಾನಿಟರಿ ಪ್ಯಾಡ್ ಹಾಕಿದವರು ಯಾರು ಎಂದು ಪರೀಕ್ಷೆ ಮಾಡಲು ಹಾಸ್ಟೆಲ್...

ಬೆಂಗಳೂರು ವಿವಿನಲ್ಲಿ ಈಶಾನ್ಯ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್: ನಾಳೆ ಪ್ರಧಾನಿ ಮೋದಿ ಉದ್ಘಾಟನೆ
ಬೆಂಗಳೂರು ವಿಶ್ವವಿದ್ಯಾನಿಲಯವು ಜ್ಞಾನಭಾರತಿ ಆವರಣದಲ್ಲಿ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಯಲವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಶ್ರೀನಿವಾಸ್ ಪೂಜಾರಿ-ಪ್ರಿಯಾಂಕ್ ಖರ್ಗೆ ಟ್ವೀಟ್ ವಾರ್
ಗದಗದ ವಿದ್ಯಾರ್ಥಿನಿಲಯದ ಅವ್ಯವಸ್ಥೆ ಬಗ್ಗೆ ಟ್ವೀಟ್ ಮಾಡಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಆಗ್ರಹಿಸಿರುವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸತತ ಟ್ವೀಟ್ ಗಳ ಮೂಲಕ ಪ್ರಿಯಾಂಕ ಖರ್ಗೆಯವರು ತಿರುಗೇಟು ನೀಡಿದ್ದಾರೆ...

