ವಿದೇಶಉಕ್ರೇನ್ ವಿಮಾನವನ್ನು ನಾವೇ ಉರುಳಿಸಿದ್ದು, ಆದರೆ ಉದ್ದೇಶಪೂರ್ವಕವಲ್ಲ- ಇರಾನ್ ತಪ್ಪೊಪ್ಪಿಗೆ
ವಿಶ್ವದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಉಕ್ರೇನ್ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಇರಾನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ತಪ್ಪು ಗ್ರಹಿಕೆಯಿಂದಾಗಿ ವಿಮಾನ ಹೊಡೆದುರುಳಿಸಲಾಗಿತ್ತು ಎಂದು ಶನಿವಾರ ಹೇಳಿದೆ.