ರಾಜ್ಯಯಕ್ಷಗಾನ ಕ್ಷೇತ್ರದ ಮೇರು ಪ್ರತಿಭೆ ಹೊಸ್ತೋಟ ಮಂಜುನಾಥ ಭಾಗವತ ನಿಧನ
ಉತ್ತರ ಕನ್ನಡ ಜಿಲ್ಲೆಯ ಯಕ್ಷಗಾನ ಪ್ರಕಾರದ ಖ್ಯಾತ ಭಾಗವತರು. ಪ್ರಸಂಗಕರ್ತರು ಹಾಗೂ ಯಕ್ಷಗಾನದ ಸ್ವರೂಪ, ವೈವಿದ್ಯತೆ ಗುಣಮಟ್ಟಗಳ ಬಗ್ಗೆ ನಿಖರವಾಗಿ ತಿಳಿದುಕೊಂಡಿರುವ ಶ್ರೇಷ್ಠ ಕಲಾವಿದ ಹೊಸ್ತೋಟ ಮಂಜುನಾಥ ಭಾಗವತ(೮೦) ಇಂದು ನಿಧನರಾದರು.