ರಾಜ್ಯಮೈಸೂರು, ಹೊಸೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್: ಸಂಚಾರ ಅಸ್ತವ್ಯಸ್ತ
ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆಯ ಹಿನ್ನೆಲೆಯಲ್ಲಿ ನಗರದಿಂದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ತೆರಳುವ ಜನರಿಂದ ಶನಿವಾರ ಬೆಂಗಳೂರು-ಮೈಸೂರು ರಸ್ತೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮತ್ತು ಹೊಸೂರು ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.