ನಗರದ ಟ್ರಿನಿಟಿ ಸರ್ಕಲ್ ಬಳಿಯ ಅಜಂತಾ ಹೋಟೆಲ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಎರಡು ಮಹಡಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.