hotel Fire

ಅಜ್ಮೀರ್: ಐದು ಅಂತಸ್ತಿನ ಹೋಟೆಲ್ ನಲ್ಲಿ ಭಾರಿ ಬೆಂಕಿ, ನಾಲ್ವರು ಸಾವು; ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಹಾರಿದ ಗೆಸ್ಟ್ ಗಳು! Video
"ಡಿಗ್ಗಿ ಬಜಾರ್ ಪ್ರದೇಶದ ಹೋಟೆಲ್ ವೊಂದರಲ್ಲಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಪೊಲೀಸ್ ತಂಡ ಸ್ಥಳದಲ್ಲಿದೆ.

Turkey Ski Hotel fire: ಮೃತರ ಸಂಖ್ಯೆ 76ಕ್ಕೆ ಏರಿಕೆ; ಹಲವರ ಸ್ಥಿತಿ ಗಂಭೀರ, ತನಿಖೆಗೆ ಆದೇಶ
ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್‌ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಸಿಕಂದರಾಬಾದ್ ಅಗ್ನಿ ದುರಂತ: ಹೊಟೆಲ್, ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್!
ತೆಲಂಗಾಣದ ಸಿಕಂದರಾಬಾದ್ ನಲ್ಲಿ 8 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಟೆಲ್ ಮತ್ತು ಇ-ಸ್ಕೂಟರ್ ಷೋರೂಂ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಸಿಕಂದರಾಬಾದ್ ಹೊಟೆಲ್ ಅಗ್ನಿ ಅವಘಡ: ಪ್ರಧಾನಿ ಮೋದಿ ಸಂತಾಪ, ಸಂತ್ರಸ್ಥರಿಗೆ 2 ಲಕ್ಷ ರೂ. ಪರಿಹಾರ ಘೋಷಣೆ
ತೆಲಂಗಾಣದ ಸಿಕಂದರಾಬಾದ್ ನಲ್ಲಿ ಸಂಭವಿಸಿರುವ ಭೀಕರ ಹೊಟೆಲ್ ಅಗ್ನಿಅವಘಡಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ಥರಿಗೆ ಆರ್ಥಿಕ ಪರಿಹಾರ ಘೋಷಣೆ ಮಾಡಿದ್ದಾರೆ.

ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತ; 8 ಮಂದಿ ಸಾವು, ಹಲವರು ಗಂಭೀರ
ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಐಷಾರಾಮಿ ಹೋಟೆಲ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

