ರಾಜ್ಯಖಾಸಗಿ ಕೋವಿಡ್ ಕೇರ್ ಸೆಂಟರ್ ನಡೆಸಲು ಬಿಬಿಎಂಪಿ, ಹೋಟೆಲ್ ಮಾಲೀಕರ ಒಪ್ಪಂದ
ಸಹಭಾಗಿತ್ವದಲ್ಲಿ ಖಾಸಗಿ ಕೋವಿಡ್ ಕೇರ್ ಸೆಂಟರ್ ನಡೆಸಲು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮತ್ತು ನೋಡಲ್ ಅಫೀಸರ್ , ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹಾಗೂ ಬೆಂಗಳೂರು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ ಅಸೋಸಿಯೇಷನ್ ನೊಂದಿಗೆ ಸಭೆ ನಡೆಸಿದರು.