ರಾಜ್ಯ'1 ಲಕ್ಷ ರೂ ವ್ಯವಹಾರ ಮಾಡಿದ್ರೆ ಕೈಗೆ ಸಿಗೋದು 40 ಸಾವಿರ ಮಾತ್ರ': Swiggy, Zomatoಗೆ ಬೆಂಗಳೂರು ಹೊಟೆಲ್'ಗಳು ಶಾಕ್; ಆಗಸ್ಟ್ 15ರಿಂದ ಬಹಿಷ್ಕಾರ?
ಬೆಂಗಳೂರಿನ ಹೊಟೆಲ್ ಉದ್ಯಮಿಗಳು ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಆಗಸ್ಟ್ 15ರಿಂದ ಸ್ವಿಗ್ಗಿ ಸೇವೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಗತ್ಯವಿದ್ದರೆ ನಂತರ ಝೊಮ್ಯಾಟೊ (Zomato) ವೇದಿಕೆಯಿಂದಲೂ ಹೊರಬರುವುದಾಗಿ ತಿಳಿಸಿದ್ದಾರೆ.