ಕ್ರಿಕೆಟ್ಐಸಿಸಿ ವಿಶ್ವಕಪ್ ಫೈನಲ್: ಅಹಮದಾಬಾದಿನ ಹೋಟೆಲ್ ರೂಮ್ ದರ ಕೇಳಿದ್ರೆ ಶಾಕ್ ಆಗ್ತೀರಾ!
ಭಾನುವಾರ ಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ- ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಐಸಿಸಿ ವಿಶ್ವಕಪ್ ಫೈನಲ್ ಕಾದಾಟ ವೀಕ್ಷಿಸಲು ನಗರಕ್ಕೆ ಆಗಮಿಸುವವರ ಸಂಖ್ಯೆ ಹೆಚ್ಚಾಗಿದ್ದು, ಹೋಟೆಲ್ ಹಾಗೂ ವಿಮಾನ ಪ್ರಯಾಣದ ದರ ಗಗನಕ್ಕೇರಿದೆ.