Hotel

ಕೋಲ್ಕತ್ತಾ: ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ; 9 ಮಂದಿ ಸಾವು, 6 ಜನರಿಗೆ ಗಾಯ; Video
ಅಗ್ನಿಶಾಮಕ ದಳ ಪ್ರಕಾರ, ಬೆಂಕಿ ಅವಘಡದಲ್ಲಿ ಮೃತಪಟ್ಟ ಒಂಬತ್ತು ಮಂದಿಯೂ ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಬಂದಿದ್ದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ: ಬೆಂಗಳೂರಿನ 6 ಹೋಟೆಲ್‌ಗಳಿಗೆ 1.6 ಲಕ್ಷ ರೂ ದಂಡ..!
ಈ ವೇಳೆ ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸದಿರುವುದು, ಅಸ್ವಚ್ಛ ವಾತಾವರಣ, ನೊಣಗಳ ಕಾಟ ಹಾಗೂ ಏಕಬಳಕೆ ಪ್ಲಾಸ್ಟಿಕ್ ಬಳಕೆ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ.

ವಾಣಿಜ್ಯ LPG ದರ ಏರಿಕೆ: ಸದ್ಯಕ್ಕೆ ದರ ಏರಿಕೆ ಇಲ್ಲ; ಗ್ರಾಹಕರಿಗೆ ರಿಲೀಫ್ ಕೊಟ್ಟ ಬೆಂಗಳೂರು ಹೋಟೆಲ್ ಉದ್ಯಮ..!
ಸಾಮಾನ್ಯವಾಗಿ ತಿಂಗಳ ಆರಂಭದಲ್ಲಿ ರೂ.40ರ ಆಸುಪಾಸಿನಲ್ಲಿ ದರ ಬದಲಾಗುತ್ತದೆ. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಒಟ್ಟು ರೂ.900ಕ್ಕೂ ಹೆಚ್ಚು ಏರಿಕೆಯಾಗಿರುವುದರಿಂದ ಹೋಟೆಲ್ ಉದ್ಯಮದ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಹೆಚ್ಚಿವೆ.

ಬೆಂಗಳೂರು: ಹೊಟೇಲ್ ನಲ್ಲಿ ಬೆಂಕಿ, ಓರ್ವ ಸಿಬ್ಬಂದಿ ಸಾವು, ನಾಲ್ವರಿಗೆ ಗಾಯ
ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್‌ನಲ್ಲಿರುವ ಶಾಸಗಿ ಹೋಟೆಲ್ ನಲ್ಲಿ ನಿನ್ನೆ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ನಗರ ಪ್ರದೇಶಗಳಿಗೆ 25, ಗ್ರಾಮೀಣ ಪ್ರದೇಶಗಳಿಗೆ 40 ದಿನಕ್ಕೊಮ್ಮೆ ಸಿಲಿಂಡರ್ ಪೂರೈಕೆ; ವಾಣಿಜ್ಯ ಬಳಕೆದಾರರಿಗೆ GAIL ನೋಂದಣಿ ಕಡ್ಡಾಯ: ರಾಜ್ಯ ಸರ್ಕಾರ
ಹೊಸ ವ್ಯವಸ್ಥೆಯಡಿಯಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕ್ಯಾಂಟೀನ್‌ಗಳು, ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಹಾಗೂ ಬಸ್ ನಿಲ್ದಾಣಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ 4,200 ಸಿಲಿಂಡರ್, ಸರ್ಕಾರಿ ವ್ಯವಸ್ಥೆಗೆ 1,200 ಸಿಲಿಂಡರ್ ನೀಡಲಾಗುತ್ತಿದೆ.

LPG ಕೊರತೆ: ಬೆಂಗಳೂರಿನ ಹೋಟೆಲ್ ಉದ್ಯಮಕ್ಕೆ 150 ಕೋಟಿ ರೂ ನಷ್ಟ..!
ಎಲ್‌ಪಿಜಿ ಕೊರತೆಯಿಂದ ಅನೇಕ ಹೋಟೆಲ್‌ಗಳು ತನ್ನ ಕಾರ್ಯಾಚರಣೆಯನ್ನು ಕಡಿಮೆ ಮಾಡಬೇಕಾಗಿ ಬಂದಿದೆ. ಕೆಲವು ಹೋಟೆಲ್‌ಗಳು ಮೆನುಗಳನ್ನು ಸೀಮಿತಗೊಳಿಸಿದರೆ, ಇನ್ನೂ ಕೆಲವು ಇಂಧನದ ಪರ್ಯಾಯ ಮಾರ್ಗಗಳನ್ನು ಬಳಸಲು ಆರಂಭಿಸಿವೆ.

Relationship'ನಲ್ಲಿರುವಂತೆ ಯುವತಿಗೆ ಕಿರುಕುಳ; ನಿರಾಕರಿಸಿದ್ದಕ್ಕೆ ಹಾಸ್ಟೆಲ್'ಗೆ ನುಗ್ಗಿ ಹಲ್ಲೆಗೆ ಯತ್ನ, ಆರೋಪಿ ಬಂಧನ; Video
ಅದೇ ಹಾಸ್ಟೆಲ್‌ನಲ್ಲಿ ತಂಗಿದ್ದ ಮನು ಶರ್ಮಾ ಎಂಬ ವ್ಯಕ್ತಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ. ಒಟ್ಟಿಗೆ ಇರಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ. ನಿರಾಕರಿಸಿದರೂ, ಆರೋಪಿ ಕಿರುಕುಳ ನೀಡುತ್ತಲೇ ಇದ್ದ. ನನ್ನ ಸ್ನೇಹಿತೆ ಪ್ರಿಯಾಂಕಾ ಪ್ರಸಾದ್ ಮೂಲಕ ನನ್ನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ.

LPG ದರ ಏರಿಕೆ ಎಫೆಕ್ಟ್: ಹೋಟೆಲ್‌ಗಳಲ್ಲಿ ತಿಂಡಿ-ತಿನಿಸು, ಅಗತ್ಯ ವಸ್ತುಗಳ ಬೆಲೆ ಏರಿಕೆ ಸಾಧ್ಯತೆ
ಕಾಫಿ ಬೀಜಗಳ ಬೆಲೆ ಕೂಡ ಏರಿಕೆಯಾಗಿದ್ದು, ಗ್ರೇವಿ ಮತ್ತು ಸಿಹಿತಿಂಡಿಗಳಲ್ಲಿ ವ್ಯಾಪಕವಾಗಿ ಬಳಸುವ ಗೋಡಂಬಿ ಸೇರಿದಂತೆ ಡ್ರೈಫ್ರೂಟ್ಸ್‌ಗಳ ಬೆಲೆ ಸುಮಾರು 20ರಿಂದ 25 ಶೇಕಡಾವರೆಗೆ ಹೆಚ್ಚಾಗಿದೆ

ಶಿವಸೇನಾ ಕಾರ್ಪೊರೇಟರ್‌ಗಳು ಹೋಟೆಲ್‌ಗೆ ಶಿಫ್ಟ್ ಆಗಿದ್ದು ಏಕೆ: ಯಾರು ಯಾರಿಗೆ ಹೆದರಿಸುತ್ತಿದ್ದಾರೆ? PM ಮೋದಿ ಇತಿಹಾಸ ಮರೆತಿದ್ದಾರೆಯೇ?
ಶಿವಸೇನೆ (ಯುಬಿಟಿ) ಬಿಎಂಸಿಯಲ್ಲಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾವತ್, ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಮತ್ತು ಪಕ್ಷವು ಕೇವಲ ರಾಜಕೀಯ ಬೆಳವಣಿಗೆಗಳನ್ನು ನೋಡುತ್ತಿದೆ ಎಂದು ವಿವರಿಸಿದ್ದಾರೆ.

