hotelier

ಫೈನಾನ್ಸ್ ಕಂಪನಿ ಹಾವಳಿ: ಕಿರುಕುಳ ತಾಳಲಾರದೆ ಊರನ್ನೇ ತೊರೆದ ಗದಗ ಹೊಟೇಲ್ ಉದ್ಯಮಿ!
ಫೈನಾನ್ಸ್ ಕಂಪನಿಯ ಕಿರುಕುಳದಿಂದ ತಮ್ಮ ಹೋಟೆಲ್‌ಗೆ ಬೀಗ ಹಾಕಿ ಕುಟುಂಬದೊಂದಿಗೆ ಬೇರೆ ಪಟ್ಟಣಕ್ಕೆ ಸ್ಥಳಾಂತರಗೊಂಡರು. ಪರಶುರಾಮ್ ಹಬೀಬ್ ಗದಗ ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿ ಕ್ಯಾಂಟೀನ್ ಹೊಂದಿದ್ದರು.

ಬೆಂಗಳೂರು: ಹಫ್ತಾ ನೀಡಲು ನಿರಾಕರಿಸಿದ ಹೊಟೇಲ್ ಉದ್ಯಮಿ ಮೇಲೆ ಚಾಕುವಿನಿಂದ ಹಲ್ಲೆ
ಹಫ್ತಾ ನೀಡಲು ನಿರಾಕರಿಸಿದ 29 ವರ್ಷದ ಹೋಟೆಲ್ ಉದ್ಯಮಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಮೂರ್ತಿನಗರದ ಎನ್‌ಜಿಇಎಫ್ ಲೇಔಟ್ ಬಳಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಗುಜರಾತ್: ಊಟದ ವಿಚಾರಕ್ಕೆ ಜಗಳ, ಹೋಟೆಲ್ ಮಾಲೀಕನಿಂದ ವ್ಯಕ್ತಿಯ ಹತ್ಯೆ
ಕಡಿಮೆ ಆಹಾರ ನೀಡಿದ್ದಕ್ಕೆ ಅಕ್ಷೇಪ ವ್ಯಕ್ತಪಡಿಸಿದ ವ್ಯಕ್ತಿಯೊಬ್ಬರನ್ನು ಹೋಟೆಲ್ ಮಾಲೀಕನೊಬ್ಬ ಬಡಿದು ಹತ್ಯೆ ಮಾಡಿರುವ ಘಟನೆಯೊಂದು ಗುಜರಾತ್‌ನ ಮಹಿಸಾಗರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೆಂಗಳೂರು: ಹೆಚ್ಚು ಸಾಗು ಕೇಳಿದ್ದು ಅಲ್ಲದೆ, ಹೋಟೆಲ್ ಮಾಲೀಕ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು!
ರೊಟ್ಟಿ ತಿನ್ನುವ ವೇಳೆ ಹೆಚ್ಚು ಸಾಗು ಕೇಳಿದ್ದೂ ಅಲ್ಲದೆ, ಹೋಟೆಲ್ ಸಿಬ್ಬಂದಿ ಹಾಗೂ ಮಾಲೀಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ವೈಟ್'ಫೀಲ್ಡ್'ನ ಇಮ್ಮಡಿಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಹೋಟೆಲ್ ಉದ್ಯಮಿ ಮತ್ತು ಚಿಕ್ಕಪ್ಪನ ಅಪಹರಣ, ಕಿರುಕುಳ; ನಗದು ಚಿನ್ನಾಭರಣ ದರೋಡೆ
ಉತ್ತರಹಳ್ಳಿ ಮುಖ್ಯರಸ್ತೆಯ ಬ್ರಿಗೇಡ್ ರೆಸಿಡೆನ್ಸಿ ಬಳಿ 45 ವರ್ಷದ ಹೊಟೇಲ್ ಉದ್ಯಮಿ ಮತ್ತು ಅವರ ಚಿಕ್ಕಪ್ಪನನ್ನು 10 ಡಕಾಯಿತರ ತಂಡವು ಅಪಹರಿಸಿ ಸುಮಾರು ಐದು ಗಂಟೆಗಳ ಚಿತ್ರಹಿಂಸೆಯ ನಂತರ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಪುಣೆ ನಿವಾಸಿಗಳಿಗೆ ದಕ್ಷಿಣ ಭಾರತದ ಊಟ-ತಿಂಡಿ ಪರಿಚಯಿಸಿದ್ದ ರೆಸ್ಟೋರೆಂಟ್ ಮಾಲೀಕ ಜಗನ್ನಾಥ ಶೆಟ್ಟಿ ನಿಧನ
: ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ಮೂರು ರೆಸ್ಟೋರೆಂಟ್‌ಗಳ ಮಾಲೀಕರಾದ ಪುಣೆ ಮೂಲದ ಹಿರಿಯ ಹೋಟೆಲ್ ಉದ್ಯಮಿ ಜಗನ್ನಾಥ ಶೆಟ್ಟಿ ಭಾನುವಾರ ನಿಧನರಾಗಿದ್ದಾರೆ.

