Hotels

ಐಷಾರಾಮಿ ರೆಸ್ಟೋರೆಂಟ್ ಗಳ ಅಧ್ವಾನ: UB ಸಿಟಿ ಫೈವ್ ಸ್ಟಾರ್ ಹೋಟೆಲ್‌ಗಳ ಮೇಲೆ ದಾಳಿ; ಕೊಳೆತ ಗೋಮಾಂಸ ಪತ್ತೆ! Video
ಸ್ಕೈ ಹೋಟೆಲ್, ರಾಯಲ್ ಚೈನ್, ಮದ್ರಾಸ್ ಕಿಚನ್, ಟೆಸ್ಕಾನ್ ಹೋಟೆಲ್ ಹಾಗೂ ಸೆಂಚೆಜ್ ಹೋಟೆಲ್‌ಗಳ ಅಡುಗೆಮನೆಗಳನ್ನು ಪರಿಶೀಲಿಸಲಾಗಿದೆ.

ಸಿಲಿಂಡರ್ ದರ ಹೆಚ್ಚಳ: ಬೆಂಗಳೂರಿನ ಹೊಟೇಲ್ ಗಳಲ್ಲಿ ಊಟ-ತಿಂಡಿ ದುಬಾರಿ ಸಾಧ್ಯತೆ
ಬೃಹತ್ ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ. ರಾವ್, ಎಲ್‌ಪಿಜಿ ದರ ಏರಿಕೆ ಸಣ್ಣ ಮತ್ತು ಮಧ್ಯಮ ಗಾತ್ರದ ಹೊಟೇಲ್ ಮಾಲೀಕರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹೇಳಿದರು.

ತಿರುವನಂತಪುರ: ಹಲವು ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಇಮೇಲ್
ಬಾಂಬ್ ಬೆದರಿಕೆ ಬಂದ ಎಲ್ಲಾ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಬೆಲೆ ಏರಿಕೆ ಎಫೆಕ್ಟ್: ಜನರ ಜೇಬು ಸುಡಲಿದೆ ಫಿಲ್ಟರ್ ಕಾಫಿ!
ಹಾಲು ಹಾಗೂ ಕಾಫಿ ಪುಡಿ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನಗರದ ಹೋಟಲ್ ಗಳು ಫಿಲ್ಟರ್ ಕಾಫಿಯ ದರಗಳನ್ನು ಪರಿಷ್ಕರಿಸಿದ್ದು, 3-5ರೂ ಹೆಚ್ಚಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯುಸಿನೆಸ್ ಪಾರ್ಕ್, ಅತ್ಯಾಧುನಿಕ ಹೋಟೆಲ್ ನಿರ್ಮಾಣಕ್ಕೆ BACL ಮುಂದು!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 2 ಮಿಲಿಯನ್ ಚದರ ಅಡಿ ಬ್ಯುಸಿನೆಸ್ ಪಾರ್ಕ್, ಅತ್ಯಾಧುನಿಕ ಹೋಟೆಲ್ ಹಾಗೂ ಮನರಂಜನೆಯ ತಾಣ ನಿರ್ಮಿಸಲು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ನ ಅಂಗಸಂಸ್ಥೆಯಾದ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ಮುಂದಾಗಿದೆ.

ಬೆಂಗಳೂರು: ಮತದಾನ ಪ್ರಮಾಣ ಹೆಚ್ಚಳಕ್ಕೆ ಬೆಣ್ಣೆ ದೋಸೆ, ಫಿಲ್ಟರ್ ಕಾಫಿ, ಬಿಯರ್ ಆಫರ್!
ಮಹಾನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕೆಲವು ಹೋಟೆಲ್ ಗಳಲ್ಲಿ ಬೆಣ್ಣೆ ದೋಸೆ, ಫಿಲ್ಟರ್ ಕಾಫಿ, ಬಿಯರ್ ಮತ್ತಿತರ ಆಕರ್ಷಕ ಕೊಡುಗೆಗಳನ್ನು ನೀಡಲಾಗುತ್ತಿದೆ.

ಬೆಂಗಳೂರು: ದಿನದ 24 ಗಂಟೆ ಹೋಟೆಲ್ ತೆರೆಯಲು ಶೀಘ್ರದಲ್ಲೇ ಗ್ರೀನ್ ಸಿಗ್ನಲ್!
ಮಹಾನಗರ ಬೆಂಗಳೂರಿನ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಶೀಘ್ರದಲ್ಲೇ ದಿನದ 24 ಗಂಟೆಯೂ ತೆರೆದಿರುತ್ತವೆ. ಮಹತ್ವಾಕಾಂಕ್ಷೆಯ ಬ್ರಾಂಡ್ ಬೆಂಗಳೂರು ಕಾರ್ಯಕ್ರಮದಡಿ ಟೆಕ್-ಕ್ಯಾಪಿಟಲ್‌ನ ಇಮೇಜ್ ಹೆಚ್ಚಿಸುವುದು ಇದರ ಗುರಿಯಾಗಿದೆ.

ಬೆಂಗಳೂರು: ವಿದ್ಯುತ್, ದಿನಬಳಕೆ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೆ ಹೋಟೆಲ್ ಗಳಲ್ಲಿ ಊಟ ತಿಂಡಿಗಳ ದರ ಏರಿಕೆ!
ರಾಜ್ಯದಲ್ಲಿ ಹಾಲು, ಗ್ಯಾಸ್, ವಿದ್ಯುತ್ ದರ ಸೇರಿ ಎಲ್ಲ ದಿನಬಳಕೆ ವಸ್ತುಗಳ ಬೆಲೆಯಲ್ಲಿ ಹೆಚ್ಚಳವಾದ ಬೆನ್ನಲ್ಲೇ ರಾಜ್ಯಾದ್ಯಂತ ಹೋಟೆಲ್‌ಗಳಲ್ಲಿ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಿಸಲು ಬೆಂಗಳೂರು ಹೋಟೆಲ್ ಗಳ ಮಾಲೀಕರ ಸಂಘ ನಿರ್ಧರಿಸಿದೆ.

ಹೋಟೆಲ್, ರೆಸ್ಟೋರೆಂಟ್‌ಗಳನ್ನು 24/7 ತೆರೆಯಲು ಅವಕಾಶ ಕೊಡಿ: ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್
ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ (ಬಿಬಿಎಚ್ಎ) ರೆಸ್ಟೋರೆಂಟ್‌ಗಳು 24/7 ತೆರೆದಿರಲು ಅವಕಾಶ ನೀಡುವಂತೆ ನಗರ ಪೊಲೀಸರಿಗೆ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರವನ್ನು ವಿನಂತಿಸಿದೆ.

