ರಾಜ್ಯಡಿ. 4 ರಿಂದ ಚಳಿಗಾಲದ ಅಧಿವೇಶನ: ಬೆಳಗಾವಿಯಲ್ಲಿ ಹೋಟೆಲ್, ರೆಸಾರ್ಟ್ಗಳು ಬುಕ್!
ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಈಗಾಗಲೇ ಹೋಟೆಲ್ಗಳು ಮತ್ತು ರೆಸಾರ್ಟ್ಗಳು ಬುಕ್ ಆಗಿವೆ ಎನ್ನಲಾಗಿದೆ.