house arrest

House Arrest: Ullu Appನಲ್ಲಿ ಮಿತಿ ಮೀರಿದ ಅಶ್ಲೀಲತೆ; ಒಳಉಡುಪು ಬಿಚ್ಚಿದ ಸ್ಪರ್ಧಿಗಳು? Ejaz Khan ವಿರುದ್ಧ ಆಕ್ರೋಶ, Video!
ಈ ಕಾರ್ಯಕ್ರಮದಲ್ಲಿ ಹುಡುಗಿಯರು ತಮ್ಮ ಬ್ರಾ ಮತ್ತು ಪ್ಯಾಂಟಿಯನ್ನು ತೆಗೆಯುವಂತೆ ಕೇಳಲಾಗುತ್ತದೆ. ಹುಡುಗಿಯರು ತಮ್ಮ ಒಳ ಉಡುಪುಗಳನ್ನು ತೆಗೆಯುತ್ತಿದ್ದಂತೆ, ಕಾರ್ಯಕ್ರಮದ ನಿರೂಪಕ ಮತ್ತು ಇತರರು ಕೂಗಾಡಲು ಮತ್ತು ಚಪ್ಪಾಳೆ ತಟ್ಟಲು ಪ್ರಾರಂಭಿಸುತ್ತಾರೆ.

ಗೃಹಬಂಧನದಲ್ಲಿ ಅರವಿಂದ್ ಕೇಜ್ರಿವಾಲ್ ಕುಟುಂಬ: ಎಎಪಿ ಆರೋಪ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಸಚಿವ ಗೋಪಾಲ್ ರೈ ಶುಕ್ರವಾರ ಹೇಳಿದ್ದಾರೆ.

ಗೃಹಬಂಧನ ಭೀತಿ: ಕಾಂಗ್ರೆಸ್ ಕಚೇರಿಯಲ್ಲಿಯೇ ಮಲಗಿದ ಶರ್ಮಿಳಾ ರೆಡ್ಡಿ; ಫೋಟೋ ವೈರಲ್
ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ರೆಡ್ಡಿ ಮತ್ತು ವೈಎಸ್ಆರ್ಸಿಪಿ ನಾಯಕ ಮತ್ತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಡುವಿನ ರಾಜಕೀಯ ಸಂಘರ್ಷ ಹೆಚ್ಚುತ್ತಿದೆ.

ಮೈಸೂರು: ಪತ್ನಿಯ ಶೀಲ ಶಂಕಿಸಿ 12 ವರ್ಷದಿಂದ ಮೂರು ಬೀಗ ಜಡಿದು ಗೃಹ ಬಂಧನ; ಆರೋಪಿ ಅರೆಸ್ಟ್
ಪತ್ನಿಯ ನಡತೆ ಶಂಕಿಸಿ 12 ವರ್ಷದಿಂದ ಗೃಹಬಂಧನದಲ್ಲಿಟ್ಟಿರುವುದು ಪತ್ತೆಯಾಗಿದ್ದು, ಅಜ್ಞಾತವಾಸದಲ್ಲಿದ್ದ ಮಹಿಳೆಯನ್ನು ಪೊಲೀಸರ ಸಮ್ಮುಖದಲ್ಲಿ ಕತ್ತಲೆ ಕೋಣೆಯಿಂದ ಹೊತರಲಾಗಿದೆ.

ಮೆಹಬೂಬಾ, ಓಮರ್ ಗೃಹ ಬಂಧನ ಆರೋಪ ಆಧಾರ ರಹಿತ: ಲೆಫ್ಟಿನೆಂಟ್ ಗೌರ್ನರ್
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲು ಅನುವು ಮಾಡಿಕೊಟ್ಟಿದ್ದ ಆರ್ಟಿಕಲ್ 370 ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಜಮ್ಮು-ಕಾಶ್ಮೀರ: 4 ವರ್ಷಗಳ ಬಳಿಕ ಗೃಹ ಬಂಧನದಿಂದ ಮಿರ್ವೈಜ್ ಫಾರೂಕ್'ಗೆ ಮುಕ್ತಿ
4 ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

ಜೈಲಿನಿಂದ ಹೊರಬಂದ ಗೌತಮ್ ನವ್ಲಾಖಾ: ನವಿ ಮುಂಬೈನ ಸಿಪಿಐ ಕಚೇರಿಯಲ್ಲಿ ಗೃಹಬಂಧನ!
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿ ಗೌತಮ್ ನವ್ಲಾಖಾ ತಲೋಜಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವೈದ್ಯಕೀಯ ಚಿಕಿತ್ಸೆ ಕಾರಣಗಳ ಹಿನ್ನೆಲೆಯಲ್ಲಿ ಗೃಹಬಂಧನದಲ್ಲಿರಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಎಲ್ಗಾರ್ ಪರಿಷತ್ ಪ್ರಕರಣ: 24 ಗಂಟೆಯೊಳಗೆ ಗೌತಮ್ ನವ್ಲಾಖಾರನ್ನು ಗೃಹಬಂಧನದಲ್ಲಿರಿಸಿ: 'ಸುಪ್ರೀಂ' ಆದೇಶ
ಎಲ್ಗಾರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ತಲೋಜಾ ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು 24 ಗಂಟೆಗಳ ಒಳಗೆ ಗೃಹಬಂಧನ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

ಎಲ್ಗಾರ್ ಪರಿಷದ್ ಪ್ರಕರಣ: ಗೃಹಬಂಧನ ಕೇಳಿದ್ದ ಗೌತಮ್ ನವ್ಲಾಖಾ ಮನವಿಗೆ ಸುಪ್ರೀಂ ಕೋರ್ಟ್ ಸಮ್ಮತಿ
ಎಲ್ಗಾರ್ ಪರಿಷದ್ ಪ್ರಕರಣದ ಆರೋಪಿ ಗೌತಮ್ ನವ್ಲಾಖಾ ಅವರ ಗೃಹಬಂಧನದ ಕೋರಿಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಅಂಗೀಕರಿಸಿದ್ದು, ಪ್ರಾಥಮಿಕ ದೃಷ್ಟಿಕೋನದಲ್ಲಿ ಅವರ ವೈದ್ಯಕೀಯ ವರದಿಯನ್ನು ತಿರಸ್ಕರಿಸಲು ಯಾವುದೇ ಇತರೆ ಕಾರಣವಿಲ್ಲ ಎಂದು ಹೇಳಿದೆ.

