house arrest

ಗೃಹಬಂಧನದಲ್ಲಿ ಇರಿಸಲಾಗಿದೆ ಎಂದ ಮೆಹಬೂಬಾ ಮುಫ್ತಿ; ಯಾವುದೇ ನಿರ್ಬಂಧಗಳಿಲ್ಲ ಎಂದ ಪೊಲೀಸರು
ತನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಬುಧವಾರ ಆರೋಪಿಸಿದ್ದಾರೆ. ಆದರೆ, ಪೊಲೀಸರು ಆಕೆಯ ಆರೋಪಗಳನ್ನು ನಿರಾಕರಿಸಿದ್ದು, ಆಕೆಯ ಚಲನೆಗೆ ಯಾವುದೇ ನಿರ್ಬಂಧಗಳನ್ನು ಹೇರಿಲ್ಲ ಎಂದು ಹೇಳಿದ್ದಾರೆ.

'ಗೃಹ ಬಂಧನದಲ್ಲಿಡಲಾಗಿದೆ': ಮೆಹಬೂಬಾ ಮುಫ್ತಿ ಆರೋಪ, ಮನೆ ಗೇಟ್ಗೆ ಬೀಗ ಹಾಕಿರುವ ಫೋಟೊ ಟ್ವೀಟ್
ನನನ್ನು ಮತ್ತೆ ಗೃಹ ಬಂಧನದಲ್ಲಿಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪ ಮಾಡಿದ್ದು, ಮಾತ್ರವಲ್ಲದೇ ಮನೆ ಗೇಟ್ಗೆ ಬೀಗ ಹಾಕಿರುವ ಫೋಟೊವನ್ನು ಟ್ವೀಟ್ ಮಾಡಿದ್ದಾರೆ.

ಯುವ ಸಮಾವೇಶಕ್ಕೆ ಅನುಮತಿ ರದ್ದು: ಗೃಹ ಬಂಧನದಲ್ಲಿ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಯುವ ಸಮಾವೇಶಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.

ನನ್ನನ್ನು ಮತ್ತೆ ಗೃಹ ಬಂಧನದಲ್ಲಿರಿಸಲಾಗಿದೆ: ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಗೆ ಭೇಟಿ ನೀಡಲು ಯೋಜಿಸಿದ್ದರಿಂದ ನನಗೆ ಮತ್ತೆ ಗೃಹ ಬಂಧನ ವಿಧಿಸಲಾಗಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಬುಧವಾರ ಹೇಳಿದ್ದಾರೆ.

ಕಾಶ್ಮೀರ ಸಹಜಸ್ಥಿತಿ ಬಟಾಬಯಲಾಗಿದ್ದು, ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ: ಮೆಹಮೂಬಾ ಮುಫ್ತಿ
ನನ್ನನ್ನು ಮತ್ತೆ ಗೃಹ ಬಂಧನದಲ್ಲಿರಿಸಲಾಗಿದ್ದು, ಆ ಮೂಲಕ ಜಮ್ಮು-ಕಾಶ್ಮೀರದ ಸಹಜಸ್ಥಿತಿ ಬಟಾಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಮೂಬಾ ಮುಫ್ತಿ ಹೇಳಿದ್ದಾರೆ.

'ನಾರದ ಸ್ಟಿಂಗ್ ಆಪರೇಷನ್' ಕೇಸು: ನಾಲ್ವರು ರಾಜಕೀಯ ನಾಯಕರ ಗೃಹ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ
ನಾರದ ಸುದ್ದಿವಾಹಿನಿಯ ರಹಸ್ಯ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಪಶ್ಚಿಮ ಬಂಗಾಳ ಸರ್ಕಾರದ ಇಬ್ಬರು ಸಚಿವರು ಸೇರಿದಂತೆ ನಾಲ್ವರು ರಾಜಕೀಯ ಮುಖಂಡರನ್ನು ಗೃಹ ಬಂಧನದಲ್ಲಿರಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ವಿಧಿ 370 ರದ್ಧತಿ: ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬ ಗೃಹ ಬಂಧನ ಮತ್ತೆ ಮೂರು ತಿಂಗಳು ವಿಸ್ತರಣೆ
ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬ ಅವರ ಗೃಹ ಬಂಧನ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.

ಜಮ್ಮು-ಕಾಶ್ಮೀರ: ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜ್ಜದ್ ಲೋನ್ ಗೃಹ ಬಂಧನದಿಂದ ಬಿಡುಗಡೆ!
ಮಾಜಿ ಪ್ರತ್ಯೇಕತಾವಾದಿ ಮತ್ತು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಸಜ್ಜದ್ ಲೋನ್ ಕೊನೆಗೂ ಗೃಹ ಬಂಧನದಿಂದ ಬಿಡುಗಡೆಯಾಗಿದ್ದಾರೆ.

ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ: ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ಗೃಹ ಬಂಧನ
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಗುರುವಾರ ರಾಜ್ಯಾದ್ಯಂತ ಕರೆ ನೀಡಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

