ಉಮೇಶ್ ಮೇಟಿ ಎಂಬುವವರ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದೇ ಕಟ್ಟಡದಲ್ಲಿ ರಾಜೇಂದ್ರ ತಪಶೆಟ್ಟಿ ಕುಟುಂಬ ಸೇರಿ ಮತ್ತೊಂದು ಕುಟುಂಬ ಬಾಡಿಗೆಗೆ ಇದ್ದರು.