ರಾಜ್ಯಕೊಡಗು: ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿಕೆ, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ
ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಅನೇಕ ಅವಾಂತರಗಳಿಗೆ ಕಾರಣವಾಗಿದೆ. ಈ ವರ್ಷ ಜೂನ್ನಿಂದ ಜಿಲ್ಲೆಯಲ್ಲಿ ಸುಮಾರು 40 ಇಂಚುಗಳಷ್ಟು ಮಳೆ ದಾಖಲಾಗಿದ್ದರೂ ಜಿಲ್ಲೆಯ ಹಲವು ಹೋಬಳಿಗಳಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 500 ರಷ್ಟು ಅಧಿಕ ಮಳೆಯಾಗಿದೆ.