ರಾಜ್ಯವರುಣಾರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ: ಮೂವರು ಸಾವು; ಪ್ರವಾಹದಲ್ಲಿ ಸಿಲುಕಿಕೊಂಡ 55 ಲಾರಿ; ಗದಗದಲ್ಲಿ ನದಿಯಂತಾದ ರಸ್ತೆಗಳು
ವಿಜಯನಗರ ಜಿಲ್ಲೆಯಲ್ಲಿಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ನಾರಪ್ಪ ಬಣಕಾರ (55) ಮತ್ತು ಪ್ರಶಾಂತ್ ಬಣಕಾರ (45) ಮೃತರು. ಇಬ್ಬರೂ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಾಸನಪುರ ಗ್ರಾಮದವರು.