ಇತ್ತೀಚೆಗೆ ಲೋಕಸಭೆಯಿಂದ ಉಚ್ಛಾಟಿತರಾಗಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ತಮ್ಮ ಸರ್ಕಾರಿ ನಿವಾಸ ತೆರವು ಆದೇಶದ ವಿರುದ್ಧ ಸೋಮವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.