House fire

ಉತ್ತರ ಪ್ರದೇಶ: ಹೊತ್ತಿ ಉರಿದ ಮನೆ, ಮೂವರು ಮಕ್ಕಳು ಸೇರಿ ನಾಲ್ವರು ಸಜೀವ ದಹನ
ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಡುಬೆನ್ ಕಾ ಪೂರ್ವಾ ಗ್ರಾಮದಲ್ಲಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜಾರ್ಖಂಡ್: ಗೋಹತ್ಯೆ ಶಂಕೆ; ಮುಸ್ಲಿಂ ವ್ಯಕ್ತಿ ಮೇಲೆ ದಾಳಿ, ಮನೆಗೆ ಬೆಂಕಿ
ಗೋಹತ್ಯೆ ಮಾಡಿದ್ದಾನೆಂದು ಶಂಕಿಸಿ ಮುಸ್ಲಿಂ ವ್ಯಕ್ತಿ ಮೇಲೆ ದಾಳಿ ನಡೆಸಲಾಗಿದ್ದು, ಆತನ ಮನೆಗೆ ಬೆಂಕಿ ಹಚ್ಚಿರುವ ಘಟನೆಯೊಂದು ಜಾರ್ಖಾಂಡ್ ನ ಗಿರಿದಿಹ್ ಜಿಲ್ಲೆಯ ಬೇರಿಯಾದಲ್ಲಿ ಮಂಗಳವಾರ...

