ರಾಜ್ಯಶಿವಾಜಿನಗರದ ಹೊಟೇಲ್ ನ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೋನಾ: ವಾಸವಿದ್ದ ಏರಿಯಾ ಸೀಲ್ ಡೌನ್
ಶಿವಾಜಿನಗರ ಹೊಟೇಲೊಂದರ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ವ್ಯಕ್ತಿ ವಾಸಿಸುತ್ತಿದ್ದ ಕಟ್ಟಡದ ಸುತ್ತಮುತ್ತ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.