ರಾಜ್ಯಕೋವಿಡ್-19: ಬಾಡಿಗೆದಾರ ವೈದ್ಯರಿಗೆ ಕಿರುಕುಳ; ಮನೆ ಮಾಲೀಕರ ವಿರುದ್ದ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶ
ಭೀತಿಯಿಂದಾಗಿ ವೈದ್ಯರು,ಶುಶ್ರೂಷಕಿಯರು ವಾಸವಾಗಿರುವ ಬಾಡಿಗೆ ಮನೆಗಳ ಮಾಲೀಕರು ಕಿರುಕುಳ ನೀಡಿ, ಮನೆ ಖಾಲಿಮಾಡುವಂತೆ ಒತ್ತಾಯಿಸುತ್ತಿರುವ ದೂರುಗಳ ಹಿನ್ನಲೆಯಲ್ಲಿ ಮನೆ ಮಾಲೀಕರು ಹಾಗೂ ಭೂಮಾಲಿಕರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.