ರಾಜ್ಯಬೆಂಗಳೂರು: ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!
ಕೊಲೆಯಾದ ವ್ಯಕ್ತಿಯನ್ನು ರವಿ(35) ಎಂದು ಗುರುತಿಸಲಾಗಿದೆ. ರವಿ ಗಾರೆ ಮೇಸ್ತ್ರಿ ಸಹೋದರನಾಗಿದ್ದು, ಮನೆ ಮಾಲೀಕ ದೇವರಾಜ್ ಹಾಗೂ ಆತನ ಮಗ ಸೇರಿದಂತೆ ನಾಲ್ವರನ್ನು ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ.