ರಾಜ್ಯಡ್ರಗ್ಸ್ ದಂಧೆ ಪ್ರಕರಣ: ಸ್ಯಾಂಡಲ್'ವುಡ್ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ, ತೀವ್ರಗೊಂಡ ಶೋಧ ಕಾರ್ಯ
ಸ್ಯಾಂಡಲ್'ವುಡ್'ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ.