ಬಾಲಿವುಡ್ಮುಂಬೈ: ಕರಣ್ ಜೋಹರ್ ಮನೆಯ ಇಬ್ಬರು ಕೆಲಸಗಾರರಿಗೆ ಕೋವಿಡ್- 19 ಪಾಸಿಟಿವ್
ಬಾಲಿವುಡ್ ಚಿತ್ರ ನಿರ್ಮಾಪಕ ಕರಣ್ ಜೋಹರ್ ಮನೆಯಲ್ಲಿನ ಇಬ್ಬರು ಕೆಲಸಗಾರರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಕರಣ್ ಜೋಹರ್ ಸೋಮವಾರ ಈ ವಿಷಯ ತಿಳಿಸಿದ್ದು, ಸೋಂಕಿತ ಮನೆಕೆಲಸದವರು ಇದೀಗ ಕ್ವಾರಂಟೈನ್ ನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.