ರಾಜಕೀಯಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಯತ್ನ: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಶಾಸಕ ರಮೇಶ್ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.