ರಾಜ್ಯಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣೆ ಆಯೋಗಕ್ಕೆ ಡಿ.ಕೆ ಶಿವಕುಮಾರ್ ಮನವಿ
ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಮತದಾರರನ್ನು ಬೇರೆ ಬೇರೆ ಮತಗಟ್ಟೆಗಳು ಹಾಗೂ ಬೇರೆ ವಾರ್ಡ್ ಗಳಿಗೆ ವಿಂಗಡಿಸಲಾಗಿದೆ, ಮತದಾರರ ವಿಳಾಸದಲ್ಲಿ ಮನೆ ಸಂಖ್ಯೆ ತಪ್ಪಾಗಿರುವುದು, ರಸ್ತೆ ಸಂಖ್ಯೆ ತಪ್ಪಾಗಿ ನಮೂದಿಸಲಾಗಿದೆ.