house

ಸೆರೆ ಹಿಡಿದ ಚಿರತೆಗಳನ್ನು ಬಿಡಲು ಸ್ಥಳದ ಕೊರತೆ: ಮುಂಬರುವ ವರ್ಷಗಳಲ್ಲಿ ಸಮಸ್ಯೆ ಇನ್ನೂ ತೀವ್ರ!
ಅರಣ್ಯ ಇಲಾಖೆ ದಾಖಲೆಗಳ ಪ್ರಕಾರ ಕಳೆದ ಎರಡು ವರ್ಷಗಳಲ್ಲಿ ಕಬ್ಬಿನ ಗದ್ದೆಯೊಂದರಿಂದಲೇ 16 ಚಿರತೆ ಮರಿಗಳನ್ನು ರೈತರು ಒಪ್ಪಿಸಿದ್ದಾರೆ. ಇಷ್ಟೇ ಅಲ್ಲ, ಪ್ರತಿ ತಿಂಗಳು ಪ್ರತಿ ಜಿಲ್ಲೆಯಿಂದ ಕನಿಷ್ಠ ಮೂರು ಚಿರತೆಗಳನ್ನು ರಕ್ಷಿಸಲಾಗುತ್ತದೆ.

ಬೆಂಗಳೂರು: ಸರ್ಕಾರದ ನಿರ್ಲಕ್ಷ್ಯ; ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಮನೆ ಮಾರಾಟಕ್ಕೆ!
ಚಿತ್ರದುರ್ಗ ನಗರದ ವಾರ್ಡ್ ನಂ 32 ವಿಪಿ ಬಡಾವಣೆಯ ಡಿಸಿ ಬಂಗಲೆಯ ಹತ್ತಿರ ಇರುವ 117 X 130 ಅಡಿ ವಿಸ್ತೀರ್ಣದ ಶ್ವೇತ ಭವನದಲ್ಲಿ ಮಾಜಿ ಮುಖ್ಯಮಂತ್ರಿಗಳು ವಾಸವಾಗಿದ್ದರು.

ಎಸ್ ಪಿ ಶಾಸಕನ ಮನೆಯಲ್ಲಿ ಕೆಲಸದಾಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ನಗರದ ಮಲಿಕಾನ ಬಡಾವಣೆಯಲ್ಲಿರುವ ಶಾಸಕರ ಮನೆಯ ಮೇಲಿನ ಕೊಠಡಿಯಲ್ಲಿ ವಾಸವಿದ್ದ ನಾಜಿಯಾ (18) ಅವರ ಮೃತದೇಹ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮನೆಯಲ್ಲಿ ಅಗ್ನಿ ಅವಘಡ
ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ.

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡ ಮನೆ ಖರೀದಿಸಿದ ನಟಿ ಅದಾ ಶರ್ಮಾ!
ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಸಾಯುವಾಗ ಉಳಿದುಕೊಂಡಿದ್ದ ಮನೆಯನ್ನು ಅವರು ಖರೀದಿ ಮಾಡಿದ್ದಾರೆ

ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಿ, ಪ್ರಧಾನಿ ಮೋದಿ ನಿಮಗೆ ಮನೆ ಕಟ್ಟಿಸಿ ಕೊಡುತ್ತಾರೆ: ರಾಜಸ್ಥಾನ ಸಚಿವ ಬಾಬುಲಾಲ್ ಖರಾಡಿ
ಹೆಚ್ಚೆಚ್ಚು ಮಕ್ಕಳನ್ನು ಮಾಡಿಕೊಳ್ಳಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಿಮಗೆ ಮನೆ ಕಟ್ಟಿಸಿಕೊಡುತ್ತಾರೆ, ಹಾಗಾಗಿ ನಿಮಗೆ ಸಮಸ್ಯೆಯಾಗುವುದಿಲ್ಲ ಎಂದು ರಾಜಸ್ಥಾನದ ಸಚಿವ ಬಾಬುಲಾಲ್ ಖರಾಡಿ ಹೇಳಿದ್ದಾರೆ.

ಹಾವು ಓಡಿಸಲು ಹಾಕಿದ ಹೊಗೆಯಿಂದ ಮನೆಗೆ ಹೊತ್ತಿಕೊಂಡ ಬೆಂಕಿ: ಕುಟುಂಬ ಕಂಗಾಲು
ಮನೆಗೆ ನುಗ್ಗಿದ ಹಾವು ಓಡಿಸಲು ಹೊಗೆ ಹಾಕಲು ಹೋದ ಕುಟುಂಬವೊಂದು ಮನೆಯನ್ನೇ ಸುಟ್ಟುಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಸಿಎಂ ಸಿದ್ದರಾಮಯ್ಯನವರ ಮೈಸೂರಿನ ಖಾಸಗಿ ನಿವಾಸ ಮೇಲೆ ಕಲ್ಲೆಸೆತ: ಆರೋಪಿ ಬಂಧನ, ತೀವ್ರ ವಿಚಾರಣೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರಿನ ಟಿಕೆ ಲೇಔಟ್‌ನಲ್ಲಿರುವ ಖಾಸಗಿ ನಿವಾಸದ ಮೇಲೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಸ್ವತಿಪುರಂ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸತ್ಯಮೂರ್ತಿ ಎಂಬಾತನಾಗಿದ್ದು, ಈತ ಮುಖ್ಯಮಂತ್ರಿಗಳ ನಿವಾಸದ ಮೇಲೆ ಕಲ್ಲು ಎಸೆದು ಪರಾರಿಯಾಗಿದ್ದನು.

ಮನೆಯಲ್ಲಿ ಆಕಸ್ಮಿಕ ಬೆಂಕಿ: ಇಬ್ಬರು ಮಕ್ಕಳು ಸೇರಿ 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಮನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿ 6 ಮಂದಿಗೆ ಗಾಯವಾಗಿರುವ ಘಟನೆಯೊಂದು ಶಿರಾದ ಮಧುಗಿರಿ ರಸ್ತೆಯ ಪಾರ್ಕ್ ಮೊಹಲ್ಲಾದಲ್ಲಿ ಶುಕ್ರವಾರ ನಡೆದಿದೆ.

