ರಾಜ್ಯನಗರದಲ್ಲಿ ಕೊರೋನಾ ರೋಗಿಗಳ ಸಾವು ಹೆಚ್ಚಳ: ಚಾಮರಾಜಪೇಟೆ ಸ್ಮಶಾನದ ಮುಂದೆ 'ಹೌಸ್'ಫುಲ್' ಬೋರ್ಡ್!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಉಲ್ಬಣಗೊಳ್ಳುತ್ತಿದ್ದು, ಸಾವು ಹೆಚ್ಚಾಗುತ್ತಿದೆ. ಸ್ಮಶಾನದಲ್ಲಿ ಮೃತದೇಹಗಳು ಭರ್ತಿಯಾಗಿರುವ ಹಿನ್ನಲೆಯೆಲ್ಲಿ ಚಾಮರಾಜಪೇಟೆ ಟಿಆರ್ ಮಿಲ್ ಸ್ಮಶಾನದ ಗೇಟಿನ ಮುಂದೆ ಹೌಸ್ ಫುಲ್ ಫಲಕವನ್ನು ಹಾಕಲಾಗಿದೆ.