ರಾಜಕೀಯವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ನಾನು ಸತ್ಯಹರಿಶ್ಚಂದ್ರ ಅಲ್ಲ, ಆದ್ರೆ ಬಡವರಿಂದ ಹಣ ಪಡೆಯುವಷ್ಟು ದರಿದ್ರ ಬಂದಿಲ್ಲ!
ಹಣ ಪಡೆದು ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರು ಆರೋಪಿಸಿದ್ದು, ಇದಕ್ಕೆ ವಸತಿ ಸಚಿವರು ಇಂದು ಸ್ಪಷ್ಟನೆ ನೀಡಿದ್ದಾರೆ.