ದೇಶಅಮೆರಿಕಾ: ಹೂಸ್ಟನ್ ಪ್ರವಾಹ; 200 ಭಾರತೀಯ ವಿದ್ಯಾರ್ಥಿಗಳು ಸಂಕಷ್ಟದಲ್ಲಿ- ಸುಷ್ಮಾ
ಅಮೆರಿಕದ ಟೆಕ್ಸಾಸ್ ರಾಜ್ಯಕ್ಕೆ 13 ವರ್ಷಗಳಲ್ಲೇ ಅತ್ಯಂತ ಭೀಕರ ಎನ್ನಲಾದ ಚಂಡಮಾರುತ ಅಪ್ಪಳಿಸಿದ್ದು, 1.3 ಕೋಟಿ ಜನ ಪ್ರವಾಹಕ್ಕೆ ಸಿಲುಕಿದ್ದಾರೆ. ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ 200 ಭಾರತೀಯ ವಿದ್ಯಾರ್ಥಿಗಳು ನೆರೆ ಸಂತ್ರಸ್ತರಾಗಿದ್ದಾರೆಂದು ತಿಳಿದುಬಂದಿದೆ...