ಹಬ್ಬ ಹರಿದಿನಗಳು, ಮದುವೆ ಸಮಾರಂಭಗಳಲ್ಲಿ ಚಿನ್ನ ಕೊಳ್ಳುವುದು ನಮ್ಮ ಸಂಸ್ಕೃತಿಯ ಭಾಗವೇ ಆಗಿದೆ. ಆದರೆ, ಮನೆಯಲ್ಲಿ ಎಷ್ಟು ಬೇಕಾದರೂ ಚಿನ್ನವನ್ನು ಇಟ್ಟುಕೊಳ್ಳಬಹುದೇ? ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.