ದೇಶಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ; ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್ಸ್ಟೆಬಲ್; ರಕ್ಷಣೆ; Video
RPF ಕಾನ್ಸ್ಟೆಬಲ್ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ ಪರಿಣಾಮ ನಾಗ್ಪುರ ರೈಲು ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.