ದೇಶ14 ಜನರ ಸಾವಿಗೆ ಕಾರಣವಾದ 2023ರ ಆಂಧ್ರ ರೈಲು ಅಪಘಾತದ ವೇಳೆ ಚಾಲಕ ಮೊಬೈಲ್ ನಲ್ಲಿ ಕ್ರಿಕೆಟ್ ನೋಡುತ್ತಿದ್ದ!
ಅಕ್ಟೋಬರ್ 29, 2023 ರಂದು 14 ಪ್ರಯಾಣಿಕರ ಸಾವಿಗೆ ಕಾರಣವಾದ ಎರಡು ಪ್ಯಾಸೆಂಜರ್ ರೈಲುಗಳ ಪೈಕಿ ಒಂದರ ಚಾಲಕ ಮತ್ತು ಸಹಾಯಕ ಚಾಲಕ ಫೋನ್ನಲ್ಲಿ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿದ್ದರು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಹೇಳಿದ್ದಾರೆ.