ದೇಶಪ್ರವಾದಿ ಕುರಿತ ಹೇಳಿಕೆ ವಿವಾದ: ಬಂಗಾಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಸೆಕ್ಷನ್ 144 ಮುಂದುವರಿಕೆ, ಇಂಟರ್ನೆಟ್ ಸ್ಥಗಿತ
ಪ್ರವಾದಿ ಕುರಿತ ಹೇಳಿಕೆ ವಿವಾದ ಸಂಬಂಧ ಬಂಗಾಳದಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರ ಪ್ರಸ್ತುತ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಮುಂದುವರಿಸಲಾಗಿದೆ.