ರಾಜ್ಯಪಾರ್ಶ್ವವಾಯು ಬಗ್ಗೆ ಯಾರೂ ನಿರ್ಲಕ್ಷ್ಯ ಮಾಡಬೇಡಿ, ಗೋಲ್ಡನ್ ಟೈಂ ಬಹಳ ಮುಖ್ಯ, ಚಿಕಿತ್ಸೆ ಪಡೆಯಿರಿ: ಮಾಜಿ ಸಿಎಂ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಇಂದು ಭಾನುವಾರ ಡಿಸ್ಚಾರ್ಜ್ ಆಗಿದ್ಧಾರೆ. ಅನಾರೋಗ್ಯದ ಹಿನ್ನೆಲೆ ಅವರು ಕಳೆದ ಬುಧವಾರ ಅಪೋಲೋ ಆಸ್ಪತ್ರೆಗೆ ದಾಖಾಲಾಗಿದ್ದರು. 5 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.