ದೇಶಅಕ್ರಮ ಹಣ ವರ್ಗಾವಣೆ ಪ್ರಕರಣ: ED ವಿಚಾರಣೆಗೆ ನಟಿ ತಮನ್ನಾ ಭಾಟಿಯಾ ಹಾಜರು!
ಬಿಟ್ಕಾಯಿನ್, ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ಹಲವು ಹೂಡಿಕೆದಾರರನ್ನು ವಂಚಿಸಿದ 'HPZ ಟೋಕನ್' ಮೊಬೈಲ್ ಆ್ಯಪ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ.