HR Manager

ಆಗ್ರಾದಲ್ಲಿ ಪೈಶಾಚಿಕ ಕೃತ್ಯ: ಲವರ್ ನಿಂದ 'HR ಮ್ಯಾನೇಜರ್' ಹತ್ಯೆ; ದೇಹವನ್ನು ತುಂಡಾಗಿಸಿ, ತಲೆಯನ್ನು ಚರಂಡಿಗೆ ಎಸೆದ ಕಟುಕ!
ವಿನಯ್ ಮಿಂಕಿಯನ್ನು ಮದುವೆಯಾಗಲು ಬಯಸಿದ್ದ, ಆದರೆ ಆಕೆ ನಿರಾಕರಿಸಿದ್ದಾರೆ. ಇದು ಅವರಿಬ್ಬರ ನಡುವೆ ಜಗಳಕ್ಕೆ ಕಾರಣವಾಗಿದೆ.

ಬೆಂಗಳೂರು: ಅತ್ಯಾಚಾರಕ್ಕೆ ಯತ್ನಿಸಿದ ಹೆಚ್ ಆರ್ ಮ್ಯಾನೇಜರ್, ಮಹಿಳೆಯಿಂದ ದೂರು ದಾಖಲು
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಜರ್ಮನಿ ಮೂಲದ ಬಹುರಾಷ್ಟ್ರೀಯ ಕಂಪನಿಯೊಂದರ ಹೆಚ್ ಆರ್ ಮ್ಯಾನೇಜರ್ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ದಾಖಲಾಗಿದೆ

