ದೇಶಬೆಂಗಳೂರು: ಮಧ್ಯಮ ವರ್ಗದ ಸಂಬಳದಾರರ ಮನೆ ಬಾಡಿಗೆ ಭತ್ಯೆ 50% ಹೆಚ್ಚಳಕ್ಕೆ ಸಂಸದ ತೇಜಸ್ವಿ ಸೂರ್ಯ ಮನವಿ
ಬೆಂಗಳೂರು ನಗರವನ್ನು ದೇಶದ ಮಹಾನಗರಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಮೂಲಕ, ಮಧ್ಯಮ ವರ್ಗದ ಸಂಬಳದಾರರ ಹಿತಾಸಕ್ತಿ ಕಾಯುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.