ದೇಶವಿವಿಗಳಲ್ಲಿ ಪ್ರತಿವರ್ಷ ಘಟಿಕೋತ್ಸವ ಕಡ್ಡಾಯ , ಹೆಚ್ ಆರ್ ಡಿ ಸಚಿವಾಲಯ ಆದೇಶ
ಕೆಲ ವಿಶ್ವವಿದ್ಯಾಲಯಗಳಲ್ಲಿ ಘಟಿಕೋತ್ಸವ ಕಾರ್ಯಕ್ರಮ ಸ್ಥಗಿತಗೊಂಡಿರುವುದನ್ನು ಮನಗಂಡ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯ , ಎಲ್ಲಾ ವಿಶ್ವವಿದ್ಯಾಲಯಗಳು ಪ್ರತಿವರ್ಷ ಕಡ್ಡಾಯವಾಗಿ ಘಟಿಕೋತ್ಸವ ಕಾರ್ಯಕ್ರಮ ಆಯೋಜಿಸುವಂತೆ ಪತ್ರ ಬರೆದಿದೆ.