ರಾಜ್ಯಗೌರಿ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಋಷಿಕೇಶ ದೇವ್ಡೇಕರ್ ಮಹಾರಾಷ್ಟ್ರ ನಂಟು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಎಸ್ಐಟಿ ಪೊಲೀಸರಿಂದ ಜಾರ್ಖಾಂಡಲ್ಲಿ ಬಂಧಿತನಾಗಿರುವ ಋಷಿಕೇಶ ದೇವ್ಡೇಕರ್'ಗೆ ಔರಂಗಾಬಾದ್ ನಲ್ಲಿರುವ ಪ್ರವಾಸಿ ತಾಣಗಳೊಂದಿಗೆ ನಂಟು ಹೊಂದಿದ್ದಾನೆಂದು ಮೂಲಗಳು ತಿಳಿಸಿವ.