ದೇಶರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು 2023ಕ್ಕೆ ಮೊದಲು ಜಾರಿಗೆ ತರಲು ಸಾಧ್ಯವಿಲ್ಲ:ಎನ್ ಸಿಇಆರ್ ಟಿ ನಿರ್ದೇಶಕ
ಹೊಸ ಶಿಕ್ಷಣ ನೀತಿ 2020 ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೊಸ ಪಠ್ಯನೀತಿ 2023-24ಕ್ಕೆ ಜಾರಿಗೆ ಬರಲು ಸಾಧ್ಯವಷ್ಟೆ ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್ ಸಿಇಆರ್ ಟಿ) ನಿರ್ದೇಶಕ ಹೃಷಿಕೇಶ ಸೇನಾಪತಿ ಹೇಳುತ್ತಾರೆ.