ಜಿಲ್ಲಾ ಸುದ್ದಿಎಸ್ಟೇಟ್ ಲಾಬಿ ವಿರುದ್ಧ ಒಗ್ಗೂಡಿತು ಜನಶಕ್ತಿ
ಮಲ್ಲೇಶ್ವರಂನ ಸ್ಯಾಂಕಿ ಕೆರೆಯ ವಿಹಾರಿಗಳೆಲ್ಲ ಇಂದು ಒಟ್ಟುಗೂಡಿದ್ದರು. ಅವರೊಂದಿಗೆ ಮಕ್ಕಳೂ ಸೇರಿಕೊಂಡಿದ್ದರು. ಸ್ವಾತಂತ್ರ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಮತ್ತು ಹಲವು ಸಂಘಟನೆಗಳು ಅವರ ಜತೆ ಗೂಡಿದ್ದರು. ಇವರೆಲ್ಲ ಒಟ್ಟು ಗೂಡಿದ್ದು ಸ್ಯಾಂಕಿ ಕೆರೆಯ ರಕ್ಷಣೆಗಾಗಿ...