ರಾಜ್ಯಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ: ಕ್ಲೈಮ್ ಕಮಿಷನರ್ ಆಗಿ ನಿವೃತ್ತ ನ್ಯಾ. ಎಚ್ಎಸ್ ಕೆಂಪಣ್ಣ ನೇಮಕ
ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಇತ್ತೀಚಿಗೆ ನಡೆದ ಗಲಭೆಯಲ್ಲಿ ಉಂಟಾಗಿರುವ ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿಗಳ ಹಾನಿಯನ್ನು ಅಂದಾಜಿಸಿ, ಪರಿಹಾರ ವಿತರಣೆ ಕುರಿತು ನಿರ್ಧಾರ ಕೈಗೊಳ್ಳಲು...