ಹಾಸನದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಎಚ್. ಎಸ್. ಪ್ರಕಾಶ್ (67) ಇಂದು ಬಿಜಿಎಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಪತ್ನಿ , ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.